ಬೆಂಗಳೂರು : ಬಜೆಟ್ ಮಂಡನೆಗೂ ಮುನ್ನ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಆಪರೇಷನ್ ಕಮಲದ ಆಡಿಯೋ ರಿಲೀಸ್ ಮಾಡಿ ಬಿಜೆಪಿಗೆ ಶಾಕ್ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡರ ಪುತ್ರ ಶರಣಗೌಡ ಅವರಿಗೆ ಆಮಿಷವೊಡ್ಡಿ ಯಡಿಯೂರಪ್ಪ ಮಾತನಾಡಿರುವ ಮೊಬೈಲ್ ರೆಕಾರ್ಡಿಂಗ್ ಅನ್ನು ಸಿಎಂ ಹೆಚ್.ಡಿಕೆ ಬಿಡುಗಡೆ ಮಾಡಿದ್ದಾರೆ. ಈ ಆಡಿಯೋದಲ್ಲಿ ಜೆಡಿಎಸ್