ಬೆಂಗಳೂರು : ಇಂದು ವಿಶ್ವಾಸಮತಯಾಚಿಸುತ್ತಿರುವ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ.