ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಚೋರರು ಎಗರಿಸಿದ್ದಾರೆ ಎಂದು ಶಾಸಕ ಯೋಗೇಶ್ವರ್ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹ್ಯಾಕರ್ಗಳು ಶಾಸಕ ಯೋಗೇಶ್ವರ್ ಖಾತೆ ಹ್ಯಾಕ್ ಮಾಡಿ 1.90 ಲಕ್ಷ ರೂಪಾಯಿ ಹಣವನ್ನು ಎಗರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಸೈಬರ್ಕಳ್ಳರು ಹಣವನ್ನು ಲಪಟಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೈಬರ್ಕಳ್ಳರು ಮಾರ್ಚ್ 18 ರಂದು