ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರ, ಸಂಸದ ಸಿ.ಎಸ್.ಪುಟ್ಟರಾಜು ಅಬ್ಬರದ ಪ್ರಚಾರ ಮಾಡಿದರು. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಾಳಶಾಸನ, ಚಿಕ್ಕಬ್ಯಾಡರಹಳ್ಳಿ, ದೊಡ್ಡಬ್ಯಾಡರಹಳ್ಳಿ, ಚಿಕ್ಕಾಡೆ, ಕಾಳೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಿ.ಎಸ್.ಪುಟ್ಟರಾಜು ಮನೆ ಮೆನೆಗೆ ತೆರಳಿ ಮತಯಾಚನೆ ಮಾಡಿದರು. ಈ ವೇಳೆ ಜೆಡಿಎಸ್ ಮುಖಂಡರು ಪುಟ್ಟರಾಜು ಅವ್ರಿಗೆ ಸಾಥ್ ನೀಡಿದ್ರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಎಸ್.ಪುಟ್ಟರಾಜು, ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿದ್ದು, ಜಿಲ್ಲೆಯ 7 ಕ್ಷೇತ್ರಗಳಲ್ಲಿ ಮಂಡ್ಯ