ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರೈತ ಮಹಿಳೆ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಮುಖಂಡ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೃಷಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೆ ಎಂದು ಪ್ರಶ್ನಿಸಿದ್ದರು. ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ. ರವಿ, ವೋಟಿಗಾಗಿ ಕಪಟ ಕಣ್ಣೀರು ಹಾಕುವ ಕುಮಾರಸ್ವಾಮಿ ಕಬ್ಬಿನ ಬಾಕಿ ಹಣ ಕೇಳಿದ ರೈತರರನ್ನು