ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ರಾಜ್ಯ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆ ಇನ್ನೊಂದೆಡೆ ಅತೃಪ್ತ ನಾಯಕರ ಪಾಳೆಯದಲ್ಲಿ ಲಾಬಿ ಬಿರುಸುಗೊಂಡಿದೆ.ಸೆಪ್ಟಂಬರ್ ಮೂರನೇ ವಾರದಲ್ಲಿ ರಾಜ್ಯದ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆ ಆಗುವುದು ಬಹುತೇಕ ಪಕ್ಕಾ ಆಗಿದೆ. ಹೀಗಾಗಿ ಮುಹೂರ್ತ ಫಿಕ್ಸ್ ಆಗಿರುವ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ಆಂತರಿಕವಾಗಿ ಭಾರಿ ಪೈಪೋಟಿ ಶುರುವಾಗಿದೆ.ಕೈ ಪಾಳೆಯದಲ್ಲಿ ಖಾಲಿ ಇರುವ 6 ಸಚಿವ ಸ್ಥಾನಗಳಿಗೆ 15ಕ್ಕೂ ಹೆಚ್ಚು