ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳುವುದರ ಮೂಲಕ ಸಿಎಂ ಯಡಿಯೂರಪ್ಪ ಅವರು ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ನಾಳೆ ಸಂಜೆ ದೆಹಲಿಗೆ ತೆರಳಲಿದ್ದೇನೆ. ನಮ್ಮ ನಾಯಕರು ಸೂಚನೆ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು. ಅಲ್ಲಿಯವರೆಗೆ ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಹಾಗೇ ನವ ನಿರ್ಮಾಣ