ಬೆಂಗಳೂರು: 362 ಮಂದಿ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿಗೆ ಕ್ಯಾಬಿನೆಟ್ ಸಮ್ಮತಿ ಸೂಚಿಸಿದ್ದರಿಂದ ಕಳೆದ ಆರು ವರ್ಷಗಳಿಂದ ಪರದಾಡುತ್ತಿದ್ದ ಅಭ್ಯರ್ಥಿಗಳಿಗೆ ನಿರಾಳತೆ ದೊರೆತಂತಾಗಿದೆ..