ಮೈಸೂರು : ಇಂದು ನಡೆಯುಲಿರುವ ಸಚಿವ ಸಂಪುಟ ಸಭೆಯಲ್ಲಿ ಸಚಿವ ಸಂಪುಟ ಪುನರ್ ರಚನೆ, ವಿಸ್ತರಣೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಇಂದು ಮಹತ್ಯದ ವಿಚಾರಗಳ ಕುರಿತು ಸಚಿವ ಸಂಪುಟ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಕೇಲವ ದಿವಂಗತ ಶಿವಳ್ಳಿಯವರ ಅಕಾಲಿಕ ಸಾವಿನಿಂದ ತೆರವಾದ ಸ್ಥಾನಕ್ಕೆ ಭರ್ತಿಯ ಬಗ್ಗೆ ಚರ್ಚೆ ನಡೆಸಲಿದ್ದೇವೆ ಹೊರತು ಸಚಿವ ಸಂಪುಟ ಪುನರ್ ರಚನೆಯೂ