ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮೆರಾ ನಿಷೇಧ; ಪ್ರೆಸ್ ಕ್ಲಬ್ ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಬೆಂಗಳೂರು, ಶುಕ್ರವಾರ, 11 ಅಕ್ಟೋಬರ್ 2019 (11:58 IST)

ಬೆಂಗಳೂರು : ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮರಾ ನಿಷೇಧ ವಿಚಾರದ ಕುರಿತು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.
ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮರಾಕ್ಕೆ  ನಿಷೇಧ ಹೇರಿರುವುದಾಗಿ ಸ್ಪೀಕರ್ ವಿಶ್ವೇಶ್ವರ್ ಕಾಗೇರಿ ಆದೇಶ ಹೊರಡಿಸಿದ್ದು, ಈ ಬಗ್ಗೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.


ಇದೀಗ ಈ ಆದೇಶವನ್ನು ಖಂಡಿಸಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗುತ್ತಿದ್ದು, ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಖಾಸಗಿ ಮಾಧ್ಯಮಗಳ ಕ್ಯಾಮರಕ್ಕೆ ಅವಕಾಶ ನೀಡಲು ಆಗ್ರಹಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ಬಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಭೋಪಾಲ್ : ಮೂತ್ರ ವಿಸರ್ಜನೆಗೆಂದು ರೈಲ್ವೆ ನಿಲ್ದಾಣದ ಬಳಿ ಹೋದ 20 ವರ್ಷದ ವಿವಾಹಿತೆ ಮೇಲೆ ನಾಲ್ವರು ...

news

ಕಾಶ್ಮೀರದಲ್ಲಿ ರಕ್ತಪಾತವಾಗುತ್ತದೆ ಎಂದಿದ್ದ ರಾಹುಲ್ ಗಾಂಧಿ ಬಗ್ಗೆ ಅಮಿತ್ ಶಾ ಲೇವಡಿ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದಾಗ ರಕ್ತಪಾತವಾಗಬಹುದು ಎಂದಿದ್ದ ಕಾಂಗ್ರೆಸ್ ...

news

ಮಹಿಳಾ ಸೆಕ್ಯೂರಿಟಿ ಗಾರ್ಡ್ ಗೆ ಲೈಂಗಿಕ ಕಿರುಕುಳ ನೀಡಿದ ಇಎಸ್‍ ಐ ಆಸ್ಪತ್ರೆಯ ಡೀನ್

ಕಲಬುರಗಿ : ಇಎಸ್‍ ಐ ಆಸ್ಪತ್ರೆಯ ಡೀನ್ ಡಾ. ನಾಗರಾಜ್, ಆಸ್ಪತ್ರೆಯ ಮಹಿಳಾ ಸೆಕ್ಯೂರಿಟಿ ಗಾರ್ಡ್ ಗೆ ತನ್ನ ...

news

ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇಂದು ನಿಧನ

ಮಂಗಳೂರು : ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ...