ಬೆಂಗಳೂರು: ಬಿಳೆಕಳ್ಳಿಯಲ್ಲಿ ಸ್ನಾನದ ಕೋಣೆಯಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿದ್ದ ಕಾಮುಕನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬಾತ್ ರೂಮನಲ್ಲಿ ಕ್ಯಾಮೆರಾ ಇಟ್ಟು ಮಹಿಳೆ ಸ್ನಾನ ಮಾಡುವುದನ್ನು ಸೆರೆಹಿಡಿಯುತ್ತಿದ್ದ ಅಸಾಮಿ.