ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಆರಂಭಿಸಿದ್ದು, ಇದಕ್ಕೆ ಹೆದರಿ ಸಂಸದ ಅನಂತ್ ಕುಮಾರ್ ಹೆಗಡೆ ಟ್ವೀಟರ್ ಖಾತೆ ಬ್ಲಾಕ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ಆಸ್ಪತ್ರೆಗೆ ಬೇಡಿಕೆಯಿಟ್ಟು ಶಾಸಕ, ಸಂಸದ, ಪ್ರಧಾನಿಗೂ ಸಂದೇಶ ರವಾನೆ ಮಾಡಿದ್ದಾರೆ, ಅಭಿಯಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಜನರ ಕೂಡ ಬೆಂಬಲ ನೀಡಿದ್ದಾರೆ. ಅಲ್ಲದೇ ಸಚಿವ ದೇಶಪಾಂಡೆ, ಸಂಸದ