ಬೆಂಗಳೂರು : ಹಿಜಬ್, ಹಲಾಲ್, ಅಜಾನ್ ಬೆನ್ನೆಲೆ ಇದೀಗ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಹಿಂದೂ ಪರ ಸಂಘಟನೆಗಳು ಅಭಿಯಾನ ಶುರುವಾಗಿದೆ.ಮೇ 3ರಂದು ಅಕ್ಷಯ ತೃತೀಯ ಹಬ್ಬವಿದ್ದು, ಈ ವಿಶೇಷ ದಿನ ಸಾಮಾನ್ಯವಾಗಿ ಜನರು ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಈ ಹಿನ್ನೆಲೆ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಟ್ವಿಟ್ಟರ್ನಲ್ಲಿ ಹಿಂದೂ ಪರ ಸಂಘಟನೆಗಳು ಅಭಿಯಾನ ಪ್ರಾರಂಭವಾಗಿದೆ.ರಾಜ್ಯದಲ್ಲಿ ಸರಿ ಸುಮಾರು ಮೂವತ್ತು ಸಾವಿರ ಚಿನ್ನದಂಗಡಿಗಳಿವೆ. ಅದರಲ್ಲಿ