ಮುಂಬೈ : ಶಸ್ತ್ರಚಿಕಿತ್ಸೆಗೆಂದು ದಾಖಲಾದ ಮಹಿಳೆಯ ಮೇಲೆ ವಾರ್ಡ್ ಹುಡುಗ ಲೈಂಗಿಕ ಕಿರುಕುಳ ನೀಡಿದ ಘಟನೆ ಮುಂಬೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. 29 ವರ್ಷದ ಮಹಿಳೆ ಶಸ್ತ್ರಚಿಕಿತ್ಸೆಗೆಂದು ಮಲಾಡ್ ಪೂರ್ವದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ ವೇಳೆ ಮಹಿಳೆಗೆ ಔಷಧ ಹಚ್ಚುವ ನೆಪದಲ್ಲಿ ಬಂದ ವಾರ್ಡ್ ಬಾಯ್ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಮಹಿಳೆ ತನ್ನ ಕುಟುಂಬದವರಿಗೆ ತಿಳಿಸಿದ್ದಾಳೆ. ಕುಟುಂಬವದರು ಆರೋಪಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ