ಬೆಂಗಳೂರು : ವಿಕ್ರಮ್ ಲ್ಯಾಂಡರ್ ಜತೆ ಸಂಪರ್ಕ ಸಾಧಿಸಲು ಆಗಿಲ್ಲ ಎಂದು ಟ್ವೀಟರ್ ಮೂಲಕ ಇಸ್ರೋ ಮಾಹಿತಿ ನೀಡಿದ್ದಾರೆ. ಚಂದಿರನ ಅಂಗಳದಲ್ಲಿ ಹಾರ್ಡ್ ಲ್ಯಾಂಡಿಂಗ್ ಆಗಿದ್ದ ವಿಕ್ರಮ್ ವಾಲಿದ ಸ್ಥಿತಿಯಲ್ಲಿದೆ. ಇಸ್ರೋ ವಿಜ್ಞಾನಿಗಳಿಂದ ಲ್ಯಾಂಡರ್ ಸಂಪರ್ಕಕ್ಕೆ ಶತ ಪ್ರಯತ್ನ ನಡೆಸುತ್ತಿದ್ದು ವಿಕ್ರಮ್ ಜೊತೆ ಸಂಪರ್ಕ ಸಾಧಿಸಲು ಆಗಿಲ್ಲ. ವಿಕ್ರಮ್ ಲ್ಯಾಂಡರ್ ಸಂಪರ್ಕಿಸಲು ಪ್ರಯತ್ನ ಮುಂದುವರಿದಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ. ಭಾರತೀಯರು ಕುತೂಹಲದಿಂದ ಕಾಯುತ್ತಿದ್ದ ಚಂದ್ರಯಾನ 2 ಲ್ಯಾಂಡಿಂಗ್ ಕೊನೆಯ