ಬೆಂಗಳೂರು : ರಾಜ್ಯದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಸರ್ಕಾರದ ವಿರುದ್ಧ ಟ್ವಿಟ್ಟರ್ನಲ್ಲಿ ಚಾಟಿ ಬೀಸಿದ್ದಾರೆ. ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಳ್ಳಂ ಬೆಳಗ್ಗೆ ವರದಿ ಓದಿದ ತಕ್ಷಣ ಬಹಳ ಸಂಕಟವಾಯಿತು, ಕಣ್ಣಲ್ಲಿ ನೀರು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು.ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತನ