ಎಡದಂಡೆಯ ಮೊದಲ ವಿತರಣಾ ಕಾಲುವೆ ಒಡೆದ ಪರಿಣಾಮ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಹೀಗಾಗಿ ಕಷ್ಟಪಟ್ಟ ಬೆಳೆದ ಬೆಳೆ ನೀರು ಪಾಲಾಗಿರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ವಿಜಯಪುರ ಜಿಲ್ಲೆಯ ಆಲಮಟ್ಟಿ ಸಮೀಪದ ಯಲಗೂರ ಗ್ರಾಮದ ಬಳಿ ಆಲಮಟ್ಟಿ ಎಡದಂಡೆ ಮೊದಲ ವಿತರಣಾ ಕಾಲುವೆ ಒಡೆದಿದೆ. ಇದರಿಂದಾಗಿ ಕಾಲುವೆ ಅಕ್ಕ ಪಕ್ಕದ 30 ಕ್ಕೂ ಅಧಿಕ ಎಕರೆ ಜಮೀನಿಗೆ ನೀರು ನುಗ್ಗಿದೆ. ನೀರು ಜಮೀನಿಗೆ ನುಗ್ಗಿದರೂ ತಕ್ಷಣಕ್ಕೆ ಕೆಬಿಜೆಎನ್ ಎಲ್ ಅಧಿಕಾರಿಗಳು ಭೇಟಿ