ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿಗಳಿಗೆ ಕಾನೂನುಬಾಹಿರವಾಗಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ವರದಿ ಸಲ್ಲಿಸಿ ವರ್ಗಾವಣೆಯಾಗಿದ್ದ ಡಿಐಜಿ ರೂಪಾ ಅವರ ವರ್ಗಾವಣೆ ರದ್ದುಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.