Normal 0 false false false EN-US X-NONE X-NONE ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸದೇ ಮಕ್ಕಳನ್ನು ಉತ್ತೀರ್ಣಗೊಳಿಸುವಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇಡೀ ದೇಶದಾದ್ಯಂತ ಕೊರೊನಾ ಭೀತಿ ಎದುರಾದ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಜೂನ್ 25ರಿಂದ ಜುಲೈ 4ರವರೆಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸಾಮಾಜಿಕ ಅಂತರದಲ್ಲಿ ಎಸ್