ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ವಿ.ವಿ. ಕುಲಪತಿ ಪ್ರೊ. ದಯಾನಂದ್ ಅಗಸರ್ ಅವರು,ಬೀದರ್ ನಗರದ ಪರೀಕ್ಷಾ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ವಿ.ವಿ.ಯ ಪರೀಕ್ಷಾ ನಿಯಮ ಪಾಲಿಸದ 2 ಪರೀಕ್ಷಾ ಕೇಂದ್ರಗಳನ್ನು ರದ್ದುಗೊಳಿಸಿದ್ದಾರೆ.ಬೀದರಿನ ಸನ್ ಶೈನ್ ಪದವಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದಾಗ ಪರೀಕ್ಷಾ ಸಂದರ್ಭದಲ್ಲಿ ಸಿಸಿ ಟಿವಿ ಆಫ್ ಮಾಡಿರುವುದು ಮತ್ತು ಶಿಕ್ಷಕೇತರ ಸಿಬ್ಬಂದಿಯನ್ನು ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸಿರುವುದನ್ನು ಗಮನಿಸಲಾಗಿರುವುದು ಕಂಡು