ಸಾರ್ವಜನಿಕ ಮೈದಾನದ ಬಳಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ನಗರದ ಕದ್ರಿ ಸಾರ್ವಜನಿಕ ಮೈದಾನದ ಬಳಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಇಕೊನಾಮಿಕ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನಗರದ ಕೊಡಿಯಾಲ್ಬೈಲ್ನ ಶರಾಜ್, ಕದ್ರಿಯ ಚಿರಾಗ್, ಕಾರ್ಸ್ಟ್ರೀಟ್ ನಿವಾಸಿಗಳಾದ ಅನಂತ್, ಪವನ್ ಬಂಧಿತ ಆರೋಪಿಗಳು. ಗಾಂಜಾ ಸೇವನೆ ಆರೋಪದಲ್ಲಿ ಕುಶಾಲನಗರ ನಿವಾಸಿ ರೋಹನ್, ಕಾಂಜಂಗಾಡ್ ನಿವಾಸಿ ಸದಾಶಿವ ಕಾಮತ್, ಬಿಜೈ