ಚಿಪ್ಪಂದಿ ಕಳ್ಳರ ಮಾರಾಟದ ಜಾಡು ಹಿಡಿದು ಸಾಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಸಿನಿಮಾ ರೀತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕನಕಪುರದ ಅನಿಲ್ ಕುಮಾರ್, ಬೆಂಗಳೂರಿನ ಇನಾಯತ್ ಬಂಧಿತ ಆರೋಪಿಗಳಾಗಿದ್ದಾರೆ. ಚಿಪ್ಪಂದಿ ಕಳ್ಳರ ಮಾರಾಟದ ಜಾಡು ಹಿಡಿದು ಸಾಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದರು. ಗಿರಾಕಿಗಳ ವೇಷದಲ್ಲಿ ತೆರಳಿ ಆರೋಪಿಗಳ ಸೆರೆ ಹಿಡಿದ ಅರಣ್ಯ ಸಿಬ್ಬಂದಿ ತೋಡಿದ್ದ ಖೆಡ್ಡಕ್ಕೆ ಬಂದು ಚಿಪ್ಪಂದಿ ಕಳ್ಳರು ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಹಲಗೂರು