ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.