ಬೆಂಗಳೂರು : ತಿರುಪತಿ ತಿಮ್ಮಪ್ಪನ ದರ್ಶನ ಮಾಡಿಕೊಂಡು ವಾಪಾಸ್ಸಾಗುವಾಗ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಕಾರ್ ನಲ್ಲಿದ್ದ ಐವರು ಸಜೀವ ದಹನವಾಗಿರುವ ದಾರುಣ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲದಲ್ಲಿ ನಡೆದಿದೆ.