ಅರಮನ ನಗರಿ ಮೈಸೂರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.. ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.