ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೌದಳ್ಳಿ ಗ್ರಾಮದ ಬಳಿ ನಡೆದಿದೆ.