ಡಿವೈಡರ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ತಂದೆ, ಮಗನ ಸಾವ್ನಪ್ಪಿರುವ ಘಟನೆ ಸಂಭವಿಸಿದೆ. ರಾಯಚೂರು ಜಿಲ್ಲೆಯ ಸಿಂಧನೂರು ಹೊರವಲಯದಲ್ಲಿ ಈ ದುರ್ಘಟನೆ ನಡೆದಿದೆ.ಪಟ್ಟಣದ ಹೊರವಲಯದ ರಾಘವೇಂದ್ರ ರೈಸ್ ಮಿಲ್ ಬಳಿ ದುರ್ಘಟನೆ ಸಂಭವಿಸಿದೆ. ರಾಯಚೂರಿನ ನಿವಾಸಿ ಹನೀಫ್ ಕುರೇಸಿ(60), ಅಬ್ದುಲ್ಲಾ(17) ಮೃತರೆಂದು ಗುರುತಿಸಲಾಗಿದೆ. ಅಖ್ತಾರ ಬಾನು, ಅಬ್ದುಲ್ ಲತೀಫ್ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು