ಆಧುನಿಕ ಜೀವನ ಶೈಲಿಯಿಂದ ಯುವಕರು ಇನ್ನಿಲ್ಲದ ಸಮಸ್ಯೆಗೆ ಬಲಿಯಾಗ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಯಸ್ಸಿನ ವಯೋಮಿತಿ ಇಲ್ಲದೇ ಎಷ್ಟೋ ಜನರು ಹೃದಯ ಸಂಬಂಧಿ ಖಾಯಿಲೆಗೆ ತುತ್ತಾಗ್ತಿದ್ದಾರೆ. ಆದ್ರಲ್ಲೂ 30 ರ ವಯಸ್ಸಿನ ಯುವಕರಲ್ಲಿ ಹೆಚ್ಚಾಗಿ ಹಾರ್ಟ್ ಅಟ್ಯಾಕ್ ಆಗ್ತಿದೆ. ಬಿಡುವಿಲ್ಲದ ಬೆಂಗಳೂರಿನ ಜೀವನ ಶೈಲಿಯಿಂದ ಎಷ್ಟೋ ಜನರು ಅತೀಯಾದ ಒತ್ತಡಕ್ಕೆ ಒಳಗಾಗ್ತಿದ್ದಾರೆ.ಸಾಮಾನ್ಯವಾಗಿ 60 ವರ್ಷ ಮೇಲ್ಪಟ್ಟವರಲ್ಲಿ ಮಾತ್ರ ಹೃದಯ ಸಂಬಂಧಿ ಖಾಯಿಲೆ ಉಲ್ಬಣಿಸುತ್ತಿತ್ತು. ಆದ್ರೆ ಈಗ ವಯಸ್ಸಿನ ಅಂತರವಿಲ್ಲದೆ ಎಲ್ಲರಲ್ಲೂ ಹೃದಯ ಖಾಯಿಲೆ