ಬೆಂಗಳೂರು : ಕಾಲ್ ಸೆಂಟರ್ ಕೆಲಸ, ಕೈತುಂಬ ವೇತನ ಕೊಡುವುದಾಗಿ ಸುಳ್ಳು ಹೇಳಿ ಯುವಕರಿಗೆ ಪ್ರಚೋದನೆ ಮಾಡಿ ಅವರ ಜೊತೆ ವೇಶ್ಯಾವಾಟಿಕೆಗೆ ನಡೆಸುವಂತೆ ಯುವತಿಯರಿಗೆ ಟಾರ್ಚರ್ ನೀಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಶ್ರವಣಬೆಳಗೊಳ ಮೂಲದ ದಿನೇಶ್, ಕೆ.ಆರ್ ಪೇಟೆ ಮೂಲದ ಪ್ರಜ್ವಲ್ ಹಾಗೂ ಕಿರಣ್ ಬಂಧಿತ ಆರೋಪಿಗಳು. ಇವರು Locanto ಎನ್ನುವ ಆನ್ಲೈನ್ ಅಪ್ಲಿಕೇಷನ್ ಮೂಲಕ ಯುವತಿಯರಿಗೆ ಕೆಲಸ ಕೊಡುಸುವುದಾಗಿ ಹೇಳಿ ನಂತರ ಯುವಕರಿಗೆ ಕಾಲ್ ಮಾಡಿ ಲೈಂಗಿಕತೆಗೆ