ಇಂಡಿಕಾ ಕಾರಿನಲ್ಲಿ ಆಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಸಮೀಪದ ಸಿದ್ಧಾರ್ಥ ನಗರದ ಬಳಿ ಇಂಡಿಕಾ ಕಾರಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಹೊಸಕೋಟೆಯ ಡಿವೈಎಸ್ಪಿ ಕೆ.ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ತಮಿಳುನಾಡಿನ ಮೂಲದ ಮುರುಗೇಶ್ (37), ಎಸ್.ರಾಮ್ ಕುಮಾರ್(20) ಎಂಬ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ