ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಶಿಫ್ಟ್ ಆಗಿದೆ.ಅಕ್ರಮ ಭೂ ಒತ್ತುವರಿ, ಸರ್ಕಾರಿ ಅಧಿಕಾರ ದುರ್ಬಳಕೆ ಆರೋಪದಡಿ ದಾಖಲಾಗಿದೆ ದೂರು. ಮೈಸೂರು ಕೋರ್ಟ್ ನಿಂದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ವರ್ಗಾವಣೆಯಾಗಿದೆ.ನಾಗರಿಕ ಹಿರಿಯ ನ್ಯಾಯಾಧೀಶ, ಸಿಜೆಎಂ ಯಶವಂತ ಕುಮಾರ್ ರಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.ಸಿದ್ದರಾಮಯ್ಯ, ಮಾಜಿ ಸಿಎಂ, ಬಾದಾಮಿ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಮೈತ್ರಿ ಸರ್ಕಾರದ ಸಮನ್ವಯ