ಟಿಪ್ಪು ಜಯಂತಿ ದಿನಾಚರಣೆಯಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಅರೆನಗ್ನ ಚಿತ್ರಗಳ ವೀಕ್ಷಣೆ ಮಾಡಿದ್ದಾರೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕರವೇ ಶಿವರಾಮೇಗೌಡ ಬಣದ ಸದಸ್ಯರು ಸಚಿವ ತನ್ವೀರ್ ವಿರುದ್ಧ ದೂರು ದಾಖಲಿಸಿದ್ದಾರೆ. ಸಚಿವನನ್ನು ಕೂಡಲೇ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ತನ್ವೀರ್ ಸೇಠ್, ಟಿಪ್ಪು ಜಯಂತಿ ಆಚರಣೆ ವೇಳೆ ಅರೆನಗ್ನ