ನೀವು ನಿಮ್ಮ ಮೊಬೈಲ್ ನ್ನು ಯಾವುದೇ ಕಾರಣಕ್ಕೂ ಸ್ವಿಚ್ ಆಫ್ ಮಾಡಲೇಬಾರದು. ಒಂದು ವೇಳೆ ಮಾಡಿದರೆ ನಿಮ್ಮ ವಿರುದ್ಧ ಎಫ್ ಐ ಆರ್ ದಾಖಲು ಮಾಡುವುದು ಪಕ್ಕಾ. ಹೋಂ ಕ್ವಾರಂಟೈನ್, ಸಾಂಸ್ಥಿಕ ಕ್ವಾರಂಟೈನ್ನಲ್ಲಿರುವ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಕ್ವಾರಂಟೈನ್ ಪ್ರದೇಶದಿಂದ ಬೇರೆ ಕಡೆಗೆ ಚಲನ ವಲನ ಮಾಡುವುದಾಗಲಿ ಅಥವಾ ತಮ್ಮ ಮೊಬೈಲ್ಗಳನ್ನು ಸ್ವಿಚ್ ಆಫ್ ಮಾಡಬಾರದು.ಒಂದು ವೇಳೆ ಉದ್ದೇಶಪೂರ್ವಕವಾಗಿ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಥವಾ ಮೊಬೈಲ್ ಬಂದ್ ಮಾಡಿದ್ದಲ್ಲಿ ವಿಪತ್ತು