ಸಾರ್ವಜನಿಕರು ಮಾಸ್ಕ್ ಧರಿಸದೆ ಹೊರಗಡೆ ಬಂದರೆ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಸಚಿವರೊಬ್ಬರು ಹೇಳಿದ್ದಾರೆ. ಸಾರ್ವಜನಿಕರು ಮಾಸ್ಕ್ ಧರಿಸದೆ ಹೊರಗಡೆ ಬಂದರೆ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಎಚ್ಚರಿಸಿದ್ದಾರೆ.ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಮಾತನಾಡಿ, ಹಾಸನ ಜಿಲ್ಲೆಯ ಜನತೆ ಏ.20 ರವರೆಗೆ ಕಟ್ಟುನಿಟ್ಟಾಗಿ ಲಾಕ್ ಡೌನ್ ನಿಯಮಗಳನ್ನು ಪಾಲಿಸಬೇಕು. ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮಾಸ್ಕ್