ಹಿರಿಯರು, ಮುತ್ಸದ್ಧಿಗಳೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲ ಅಂತಾ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,ಅವರ ಬಗ್ಗೆ ಅಪಾರವಾದ ಗೌರವ ಭಾವನೆಯೂ ಇದೆ. ಖರ್ಗೆ ಬಗ್ಗೆ ವ್ಯಂಗ್ಯ ಹೇಳಿಕೆ ಧೃಡಪಡಿಸಿದರೆ ಯಾವುದೇ ಶಿಕ್ಷೆ ಅನುಭವಿಸಲು ನಾನು ಸಿದ್ಧ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಬಗ್ಗೆ ಹೇಳುವ ಸಂದರ್ಭದಲ್ಲಿ ಬಾಯ್ತಪ್ಪಿನಿಂದ ಖರ್ಗೆ ಹೆಸರು ಹೇಳಿದ್ದೇನೆಯೇ ಹೊರತು,