ಕ್ವಾರಂಟೈನ್ ನಲ್ಲಿ ಇರುವಂತೆ ತಿಳಿಸಿದ್ದರೂ ಉಲ್ಲಂಘನೆ ಮಾಡಿದ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ. ಹೊರ ರಾಜ್ಯದಿಂದ ಆಗಮಿಸಿದ ವಲಸೆಗಾರರಿಗೆ ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚನೆ ನೀಡಿದರೂ ಸರ್ಕಾರದ ಆದೇಶವನ್ನು ಪಾಲಿಸದೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಹರಡಿಸುವ ದುರುದ್ದೇಶದಿಂದ ತಾಂಡಾದಲ್ಲಿ ತಿರುಗಾಡುವುದು ಕಂಡುಬಂದಿದೆ.ಈ ಪ್ರಯುಕ್ತ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೀರನಕಲ್ ತಾಂಡಾ ಮತ್ತು ಕಮಲನಾಯಕ ತಾಂಡಾದ 4 ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್