ದನದ ಓಣಿ ಮೇಲೆ ಕೇಸ್ ದಾಖಲಾಗಿರೋದಕ್ಕೆ ಆಕ್ರೋಶ ವ್ಯಕ್ತವಾಗತೊಡಗಿದೆ.ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ದನದ ಓಣಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು. ಆದರೆ ಪ್ರತಿಭಟನೆ ನಡೆಸಿದವರ ಮೇಲೆ 107 ರ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಕೇಸ್ ನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹ ಕೇಳಿಬಂದಿದೆ. ಈ ಕುರಿತು ಬಿಜೆಪಿ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.ಗೋಕಾಕ್ ಫಾಲ್ಸ್ ಗೆ ಹೊಂದಿಕೊಂಡಿರುವ ದನದ ಓಣಿಯ ನಿವಾಸಿಗಳು ಬೆಳಗಾವಿ