ಬೆಂಗಳೂರು: ಜೆಡಿಎಸ್ ಪಕ್ಷದ ಎಂಟಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಉಹಾಪೋಹ ವರದಿಗಳ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ ದೇವೇಗೌಡ, ಐವರು ಶಾಸಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಶಾಸಕರು ಕುಮಾರಸ್ವಾಮಿಯವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.