ಇಲಿ ಮತ್ತು ಬೆಕ್ಕಿನ ನಡುವಿನ ದ್ವೇಷವು ಎಲ್ಲರಿಗೂ ತಿಳಿದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ರಸ್ತೆ ಬದಿಯಲ್ಲಿದ್ದ ಇಲಿ ಬೆಕ್ಕಿನ ಕಣ್ಣಿಗೆ ಬಿದ್ದಿರುವುದು ಕಂಡು ಬರುತ್ತಿದೆ.