ಸದನದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗುತ್ತಾ? ಆಪರೇಷನ್ ಕಮಲ ಆಡಿಯೋ!

ರಾಯಚೂರು, ಭಾನುವಾರ, 10 ಫೆಬ್ರವರಿ 2019 (17:58 IST)

ಬಿ.ಎಸ್.ಅವರು ನಡೆಸಿರುವ ಸಂಭಾಷಣೆಯ ಆಡಿಯೋ ಕುರಿತು ಹಾಗೂ ಆಪರೇಷನ್ ಕಮಲದ ಬಗ್ಗೆ ನಾಳೆ ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯಲಿದೆ.

ಬಿ.ಎಸ್.ವೈ ಆಡಿಯೋವನ್ನು ಸಿಎಂ ಕುಮಾರಸ್ವಾಮಿ ಬಿಡುಗಡೆಗೊಳಿಸಿದ್ದರು. ಎರಡು ದಿನಗಳ ಬಳಿಕ ಆಡಿಯೋದಲ್ಲಿ ಮಾತನಾಡಿರುವ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಏತನ್ಮಧ್ಯೆ ಆಡಿಯೋ ವಿಷಯವನ್ನು ಸದನದಲ್ಲಿ ಚರ್ಚೆ ನಡೆಸಲಾಗುತ್ತದೆ. ಹೀಗಂತ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ ಹೇಳಿದ್ದಾರೆ.

ಆಪರೇಷನ್ ಕಮಲದ ಕುರಿತು ಗೊತ್ತೇ ಇಲ್ಲ ಎಂದ ಅವರು, ನಾನು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮನಸ್ಸಿಗೆ ಘಾಸಿಗೊಳಿಸಿವೆ ಎಂದು ರಾಯಚೂರಿನಲ್ಲಿ ಹೇಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯುಪಿಎ 2ನೇ ಅವಧಿಯ ಭ್ರಷ್ಟಾಚಾರ ಬಿಚ್ಚಿಟ್ಟ ಮಾಜಿ ಸಿಎಂ!

ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿ ಪಕ್ಷವನ್ನ ಬಲಗೊಳಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಧುರೀಣ ...

news

ಲೋಕಸಭೆ ಎಲೆಕ್ಷನ್: ರೌಡಿಗಳು ಮಾಡಿದ್ದೇನು?

ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ರೌಡಿಗಳ ವಿಚಾರಣೆ ...

news

ಬಿಎಸ್ ವೈ ವಿರುದ್ಧ ಕಿಡಿಕಾರಿದ ಸಚಿವ!

ಮುಂಬೈನಲ್ಲಿ‌ ಕಾಂಗ್ರೆಸ್ ಶಾಸಕರಿಗೆ ಬಿ.ಎಸ್.ಯಡಿಯೂರಪ್ಪ ಗೃಹ ಬಂಧನ ಮಾಡಿದ್ದಾರೆ ಎಂದು ಸಚಿವರೊಬ್ಬರು ಆರೋಪ ...

news

ಬಿ.ಎಸ್.ಯಡಿಯೂರಪ್ಪಗೆ ಅಧಿಕಾರದ ಹುಚ್ಚು ಹಿಡಿದಿದೆಯಂತೆ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಅಧಿಕಾರದ ಹುಚ್ಚು ಹಿಡಿದಿದೆ. ಹೀಗಂತ ಮಾಜಿ ಸಿಎಂ ಆರೋಪ ...