ಬೆಂಗಳೂರು: ಕಾವೇರಿ ಜಲಮಂಡಳಿ ರಚನೆಯಾಗಬೇಕೆಂದು ಒತ್ತಾಯಿಸಿ ಇಂದು ತಮಿಳುನಾಡಿನಲ್ಲಿ ಮತ್ತೆ ಬಂದ್ ಆಚರಿಸಲಾಗುತ್ತಿದ್ದು, ಕರ್ನಾಟಕದ ಬಸ್ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ.ಬಂದ್ ಹಿನ್ನಲೆಯಲ್ಲಿ ಇಂದು ತಮಿಳುನಾಡಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಾಗಿದ್ದರೂ ಈ ಬಸ್ ತಮಿಳುನಾಡಿನ ಕಡಲೂರು ಬಳಿ ಸಂಚರಿಸುತ್ತಿದ್ದ ಅಡ್ಡಗಟ್ಟಿದ ಪ್ರತಿಭಟನಾಕಾರರು ಬಸ್ ಜಖಂ ಗೊಳಿಸಿದ್ದಾರೆ.ಅಷ್ಟೇ ಅಲ್ಲದೆ, ಬಸ್ ನ ಚಾಲಕ ಮತ್ತು ನಿರ್ವಾಹಕನನ್ನು ಕೆಳಗಿಳಿಸಿ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ದೂರು