ನವದೆಹಲಿ: ಕೊನೆಗೂ ಬಹು ನಿರೀಕ್ಷಿತ ಕಾವೇರಿ ನದಿ ನೀರು ವಿವಾದದ ಅಂತಿಮ ತೀರ್ಪು ಬಂದಿದೆ. ಸುಪ್ರೀಂ ಕೋರ್ಟ್ ಇದೀಗ ತಾನೇ ಅಂತಿಮ ತೀರ್ಪು ಪ್ರಕಟಿಸಿದ್ದು, ಕರ್ನಾಟಕಕ್ಕೆ 14.5 ಟಿಎಂಸಿ ನೀರು ಬಿಡಲಿದೆ.ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಈ ಅಂತಿಮ ತೀರ್ಪು ನೀಡಿದೆ. ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಅಂತಿಮ ತೀರ್ಪು ಪ್ರಕಟಿಸಿದ್ದು, ಆರಂಭದಲ್ಲೇ ಕರ್ನಾಟಕಕ್ಕೆ ಸಂವಿಧಾನದ ಅಡಿಯಲ್ಲಿ ಚೌಕಾಸಿ ಮಾಡುವ ಅಧಿಕಾರವಿದೆ ಎಂದರು.ನ್ಯಾಯಾಧಿಕರಣ ಅನುಸರಿಸಿದ ಕ್ರಮ ಸರಿಯಾಗಿದೆ. ನದಿಗಳು