ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂದರ್ಭ ಪ್ರತಿಭಟನೆ ನಡೆಸಿ ಜೈಲು ಸೇರಿದ್ದ ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಹಾರೋಹಳ್ಳಿ ಗ್ರಾಮದ ಅರುಣ್ ಆತ್ಮಹತ್ಯೆಗೆ ಯತ್ನಿಸಿದ ಯವ ರೈತ. ನೀರಿಗಾಗಿ ಹೋರಾಟ ಮಾಡಿದರೆ ಜೈಲಿಗೆ ಹಾಕಿದ್ದಾರೆ ಎಂದು ಮನನೊಂದು ಮಾತ್ರೆಗಳನ್ನು ಸೇವಿಸಿ ತೀವ್ರವಾಗಿ ಅಸ್ವಸ್ಥನಾಗಿದ್ದ. ಇದನ್ನರಿತ ಕಾರಾಗೃಹದ ಸಿಬ್ಬಂದಿ ತಕ್ಷಣ ಅರುಣ್ನನ್ನು ಮಿಮ್ಸ್ಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ