ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾವೇರಿ ಸಮಸ್ಯೆ ಉದ್ಭವವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.