ಇಂದು ರಾಜ್ಯದಾದ್ಯಂತ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧವಕನ್ನಡ ಪರ ಸಂಘಟನೆಗಳು ಬೀದಿಗಿಳಿದಿದೆ.ಬೆಂಗಳೂರಿನ 28ವಿಧಾನ ಸಭಾ ಕ್ಷೇತ್ರದಲ್ಲಿ ಕರವೆಯಿಂದ ಪ್ರತಿಭಟನೆ ನಡೆಸಲಾಗಿದೆ.ಸ್ಥಳೀಯ ಹಂತದ ಕರವೆ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರು ನೀರು ಸರಬರಾಜು ಮಂಡಳಿ ಮುಂದೆ ಕನ್ನಡ ಪರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗಿದೆತೊರಕಾಡನ ಹಳ್ಳಿಯ ಬೆಂಗಳೂರು ನೀರು ಸರಬರಾಜು ಕಚೇರಿ ಮಂಬಾಗ ತಮಿಳು ನಾಡಿಗೆ ನೀರು ಬಿಟ್ಟಿರುವ ಹಿನ್ನೆಲೆ ಕನ್ನಡಿಗರ ಆಕ್ರೋಶ