ಮಂಡ್ಯ : ತೀವ್ರ ವಿರೋಧದ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದ ಹಾಗೆ ತಮಿಳುನಾಡಿಗೆ ರಾಜ್ಯ ಸರ್ಕಾರ 75,000 ಕ್ಯೂಸೆಕ್ ನೀರು ಬಿಟ್ಟಿದ್ದು ಆಗಿದೆ. ಇಂದು ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ ಪ್ರಾಧಿಕಾರ ಕರ್ನಾಟಕ ಹಾಗೂ ತಮಿಳುನಾಡಿನ ನೀರು ಹಂಚಿಕೆಯ ವಿವಾದದ ಸಂಬಂಧ ಹೈವೋಲ್ಟೇಜ್ ಸಭೆ ನಡೆಸಲಿದೆ. ಕಳೆದ ಆಗಸ್ಟ್ 29ರಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕ ಸರ್ಕಾರಕ್ಕೆ 15 ದಿನಗಳ