ರಾಜಧಾನಿ ಜನರಿಗೆ ಶಾಕ್ ಮೇಲೆ ಶಾಕ್ ಕಾಡ್ತಾನೇ ಇದೆ. ಶ್ರೀ ಸಾಮಾನ್ಯ, ಮಧ್ಯಮ ವರ್ಗದ ಜನರಂತೂ ಈ ದುನಿಯಾದಲ್ಲಿ ಜೀವನ ಮಾಡೋಕೆ ಆಗ್ತಾನೇ ಇಲ್ಲ. ಎಲ್ಲವೂ ತುಂಬಾನೇ ಕಾಸ್ಟ್ಲಿ ಆಗೋಗ್ಬಿಟ್ಟಿದೆ.. ಯೆಸ್ ಸರ್ಕಾರಿ ಇಲಾಖೆಗಳಂತೂ ನಷ್ಟದ ನೆಪವೊಡ್ಡಿ ಕರೆಂಟ್ ದರ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನ ಏರಿಕೆ ಮಾಡ್ತಾನೇ ಬಂದಿದೆ. ಆದ್ರೆ ಈಗ ಬೆಂಗಳೂರು ಜಲಮಂಡಳಿಯ ಸರದಿ.ಸ್ಕಾಂಗಳಂತೆ ಬೆಂಗಳೂರು ಜಲಮಂಡಳಿಗೂ ನೀರಿನ ದರ ಏರಿಕೆಗೆ ಅನುಮತಿ ನೀಡುವಂತೆ ಸರ್ಕಾರದ