ಬೆಂಗಳೂರು: ಯಾವುದೇ ಕಾರಣಕ್ಕೂ ಸಿಬಿಐ ತನಿಖೆ ಬೇಡ. ಎಸ್ಐಟಿ ತನಿಖೆ ಮುಂದುವರಿಯಲಿ ಎಂದು ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್, ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.