ಬೆಂಗಳೂರು: ರಾಜ್ಯ ಕಾಂಗ್ರೆಸ್ಗೆ ಮತ್ತೊಂದು ಬಿಗ್ ಶಾಕ್ ಸಿಕ್ಕಿದೆ. ಭ್ರಷ್ಟಾಚಾರದ ಆರೋಪದ ಮೇಲೆ ಕಾಂಗ್ರೆಸ್ನ ಪ್ರಭಾವಿ ಮುಖಂಡ ಆರ್.ಎಲ್.ಜಾಲಪ್ಪ ಮೇಲೆ ಸಿಬಿಐ ಎಫ್ಐಆರ್ ದಾಖಲು ಮಾಡಿದೆ. ದಲಿತರು, ಹಿಂದುಳಿದವರ ಹೆಸರಲ್ಲಿ ಜಾಲಪ್ಪ ಭಾರೀ ಭ್ರಷ್ಟಾಚಾರ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.