ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಆರ್ ಆರ್ ನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಪೌಂಡೇಷನ್ ಮೇಲೆ ಸಿಬಿಐ ದಾಳಿ ನಡೆಸಿದೆ.